ರಿಪ್ಪನ್ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಶಾಖೆಯಲ್ಲಿ ಸೆ.03 ರಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆವರೆಗೆ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸುವಂತೆ ರಿಪ್ಪನ್ಪೇಟೆ ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಈ ಹಿಂದೆ ಸೆ.2 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿತ್ತು. ಬದಲಾಗಿ ಸೆ.3 ರಂದು ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…