ಹುಂಚ ಗ್ರಾ.ಪಂ. ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ

0 48


ರಿಪ್ಪನ್‌ಪೇಟೆ: ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು, ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.


13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳು ಬಂದಿವೆ.

Leave A Reply

Your email address will not be published.

error: Content is protected !!