ಹೊಟ್ಟೆ ನೋವು ತಾಳಲಾರದೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ !

0 124


ರಿಪ್ಪನ್‌ಪೇಟೆ : ಬಿಳಕಿ ವಾಸಿ ಸುಶೀಲಮ್ಮ (70) ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ.

ಹೊಟ್ಟೆ ನೋವುವಿನ ಕಾರಣ ಕಳೆನಾಶಕ ಸೇವಿಸಿದ್ದು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ.


ಮೃತರು ಪತಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Leave A Reply

Your email address will not be published.

error: Content is protected !!