Power Cut | ರಿಪ್ಪನ್‌ಪೇಟೆ ; ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

0 0

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಏ.5 ರಂದು ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ವಿದ್ಯುತ್ ವಿತರಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!