Categories: Sagara News

ಮಾಜಿ ಶಾಸಕ ಬಿ ಧರ್ಮಪ್ಪ ನಿಧನ !

ಸಾಗರ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ನಿಧನರಾಗಿದ್ದಾರೆ.

ಸಯೋಸಹಜ ಕಾಯಿಲೆಯಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಂಜೆ 3:40 ರ ಸಮಯದಲ್ಲಿ ಕೊನೆಯುಸಿರೆಳೆದರು.

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ಧ 1500 ಮತಗಳ ಅಂತರದಿಂದ ಜಯಗಳಿಸಿದ್ದರು.

ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು.

ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಾಳೆ ಮೃತರ ಸ್ವಗ್ರಾಮವಾದ ತಂಗಳವಾಡಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Malnad Times

Recent Posts

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

21 mins ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

3 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

12 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

12 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

12 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

13 hours ago