ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು…!!
ಶಿಕಾರಿಪುರ : ತಾಲ್ಲೂಕಿನ ಗಾಂಧಿನಗರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಮೃತಪಟ್ಟ ದುರ್ದೈವಿ. ಗಾಂಧಿನಗರದ ಕೊಪ್ಪದ ಕೆರೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ : https://fb.watch/lep9pc_KSd/?mibextid=ZbWKwL
