ಆಸ್ಪತ್ರೆ ಆವರಣದಲ್ಲಿ 5 ತಿಂಗಳ ಹೆಣ್ಣು ಮಗು ಪತ್ತೆ !

0 43

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸುಮಾರು 5 ರಿಂದ 6 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಲಾಗಿದೆ.


ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಟಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕ ಬಾಲ ಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ನ್ನು ಸಂಪರ್ಕಿಸಬಹುದೆಂದು ಸಂಪರ್ಕಿಸಬಹುದೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!