ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್ ; ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
ಶಿವಮೊಗ್ಗ : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಬಿಡುಗಡೆ ಮಾಡಿದ್ದು ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಶಿವಮೊಗ್ಗ ನಗರಕ್ಕೆ ಹೆಚ್.ಸಿ.ಯೋಗೇಶ್, ಶಿವಮೊಗ್ಗ ಗ್ರಾಮಾಂತರಕ್ಕೆ ಡಾ. ಶ್ರೀನಿವಾಸ್ ಕರಿಯಣ್ಣ, ಶಿಕಾರಿಪುರದಿಂದ ಜಿ.ಬಿ.ಮಾಲ್ತೇಶ್ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
