ಕ್ರೀಡಾಕೂಟ ; ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಲೆನಾಡು ಪ್ರೌಢಶಾಲೆಯ ಎನ್. ಸುಷ್ಮಾ

0 1,121

ಹೊಸನಗರ : ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದ ಎತ್ತರ ಜಿಗಿತ ವಿಭಾಗದಲ್ಲಿ ಹೊಸನಗರ ಮಲೆನಾಡು ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಎನ್ ಸುಷ್ಮಾ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಹೊಸನಗರ ತಾಲೂಕು ಹರಿದ್ರಾವತಿ ಗ್ರಾಮ ಪಂಚಾಯಿತಿಯ ಹೀಲಗೋಡಿನ ನಾಗಪ್ಪ ಮತ್ತು ನಳಿನಿ ರವರ ಪುತ್ರಿ ಎನ್ ಸುಷ್ಮಾ ಗ್ರಾಮೀಣ ಪ್ರತಿಭೆ ಆಗಿದ್ದು ಅವರನ್ನು ಮಲೆನಾಡು ಪ್ರೌಢಶಾಲಾ ಆಡಳಿತ ಮಂಡಳಿ, ಪೋಷಕರು ವಿದ್ಯಾರ್ಥಿ ವೃಂದದವರು ಮತ್ತು ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಕನ್ನಡ ಸಂಘದವರು ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!