ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ; ಸಿಸಿ ಕ್ಯಾಮೆರಾಗಳನ್ನು ಪುಷ್ಕರಣಿಗೆ ಎಸೆದು ಹೋದ ಖದೀಮರು
ರಿಪ್ಪನ್‌ಪೇಟೆ: ಸಮೀಪದ ಇತಿಹಾಸ ಪ್ರಸಿದ್ದ ಗುಳಿಗುಳಿ ಶಂಕರದ ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ಖದೀಮರು ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನು ಕಿತ್ತು ಪುಷ್ಕರಣಿಗೆ ಎಸೆದು ಹೋಗಿದ್ದಾರೆ.

ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.