ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ

0 66

ಶಿವಮೊಗ್ಗ : ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಕರಾವಳಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.

error: Content is protected !!