ರಿಪ್ಪನ್‌ಪೇಟೆ ; ಸಂಜೀವ ಶೆಣೈ ಇನ್ನಿಲ್ಲ !

0 880

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ನಿವಾಸಿ ಮಾರ್ಡನ್ ರೈಸ್ ಮಿಲ್ ಮಾಲಿಕ ಸಂಜೀವ ಶೆಣೈ (72) ಅಲ್ಪಕಾಲದ ಅನಾರೋಗ್ಯದಿಂದ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಬೆಳಗಿನಜಾವ ನಿಧನರಾದರು.

ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ರಿಪ್ಪನ್‌ಪೇಟೆಯ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!