ಶಿವಮೊಗ್ಗ: ಮೇ 10ರಂದು ನಡಯಲಿರುವ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಯ್ಕೆ ಬಯಸಿ ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎನ್. ಶ್ರೀನಿವಾಸ್ ಅವರು ಸಾಗರ ಚುನಾವಣಾಧಿಕಾರಿಗಳಿಗೆ ಒಂದು ನಾಮಪತ್ರವನ್ನು ಸಲ್ಲಿಸಿದರು.
ಉಳಿದಂತೆ ಜಿಲ್ಲೆಯ ಬೇರೆ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಇದರಿಂದಾಗಿ ಈವರೆಗೆ ಒಟ್ಟು 01 ನಾಮಪತ್ರ ಸಲ್ಲಿಕೆ ಆದಂತಾಗಿದೆ.