ಹೊಸನಗರ; ಡಿ.12 ರಂದು ಮೆಸ್ಕಾಂ ಜನ ಸಂಪರ್ಕ ಸಭೆ

0 361

ಹೊಸನಗರ : ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 12 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9448289517

Leave A Reply

Your email address will not be published.

error: Content is protected !!