ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು ಮಾ.23 ರಂದು ವಿವಿಧ ಚೆಕ್ಪೋಸ್ಟ್ ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಪೊಲೀಸ್ ಮತ್ತು ಅಬಕಾರಿ ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಪೊಲೀಸ್ ಇಲಾಖೆ ವತಿಯಿಂದ ಸುಮಾರು 2488 ಮೊತ್ತದ 5.94 ಲೀ. ಹಾಗೂ ಅಬಕಾರಿ ಇಲಾಖೆಯಿಂದ ಸುಮಾರು ರೂ. 5360 ಮೊತ್ತದ 10.72 ಲೀ. ಒಟ್ಟು ರೂ. 7448 ಮೊತ್ತದ 16.66 ಲೀ. ಅಕ್ರಮ ಮದ್ಯ ವಶಪಡಿಸಿಕೊಂಡು ಇದಕ್ಕೆ ಸಂಬಂಧಿಸಿದಂತೆ 5 ಎಫ್ಐಆರ್ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…