ಅಕ್ರಮ ಮರಳು ಸಾಗಾಣಿಕೆ, ಎರಡು ಟಿಪ್ಪರ್ ಲಾರಿ ಅರಣ್ಯ ಇಲಾಖೆ ವಶಕ್ಕೆ

0 971

ಹೊಸನಗರ: ತಾಲೂಕಿನ ಸಾಗರ-ಬಟ್ಟೆಮಲ್ಲಪ್ಪ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿಗಳಾದ ಹಾಲೇಶ್ ಕುಮಾರ್, ಎಸ್ ವಿ ಎಸ್ ಪಾಟೀಲ್ ಮೊದಲಾದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!