ಅಡಿಕೆ, ರಬ್ಬರ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ರಿಪ್ಪನ್‌ಪೇಟೆ : ಮನೆಯಲ್ಲಿ ಒಣಗಿಸಿ ಇಡುತ್ತಿದ್ದ ಅಡಿಕೆ (Arecanut) ಮತ್ತು ರಬ್ಬರ್ (Rubber) ಕಳ್ಳತನ (Theft) ಮಾಡುತ್ತಿದ್ದವರ ಹೆಡೆಮುರಿ ಕಟ್ಟುವಲ್ಲಿ ರಿಪ್ಪನ್‌ಪೇಟೆ (Ripponpet) ಪೊಲೀಸರು (Police) ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ ವೀರೇಶ್ ಎಂಬುವವರ ಮನೆಯಲ್ಲಿ ಒಣಗಿಸಿದ್ದ 105 ರಬ್ಬರ್ ಶೀಟ್ ಹಾಗೂ ಕ್ವಾಡ್ರಿಗಿ ಗ್ರಾಮದ ಬಾಲರಾಜ್ ಎಂಬುವವರ ಮನೆಯಲ್ಲಿ ಒಣಗಿಸಿಟ್ಟಿದ್ದ 1 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಅಡಿಕೆ ಕಳ್ಳತನವಾಗಿತ್ತು ಹಾಗೂ ಇನ್ನಿತರ ಕಡೆಗಳಲ್ಲಿ ರಬ್ಬರ್ ಶೀಟ್ ಗಳ ಕಳ್ಳತನವಾಗಿತ್ತು. … Continue reading ಅಡಿಕೆ, ರಬ್ಬರ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು