ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಆಗುಂಬೆ ಮಾರ್ಗದ ಬಾಳೇಬೈಲು ಮಲ್ನಾಡ್ ಕ್ಲಬ್ ಸಮೀಪ ರಾಕ್ವ್ಯೂವ್ ಹೋಟೆಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಫಾರೆಸ್ಟ್ ಗೇಟ್ ವಾಚರ್ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನನ್ನು ಬುಲೆಟ್ ಬೈಕ್ ಸವಾರ ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ರಮೇಶ್ (55) ಎಂದು ಗುರುತಿಸಲಾಗಿದೆ. ಗಾಯಗೊಂಡ ರಮೇಶ್ ರನ್ನು ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…