ಶಿವಮೊಗ್ಗ : ಅಡುಗೆ ಅನಿಲ (LPG) ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ (Aadhar E-KYC) ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದೆ.
ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ ಅನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ.
ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್ಪಿ ಗ್ಯಾಸ್ ಈ ಮೊಬೈಲ್ ಆಪ್ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…