ಶಿವಮೊಗ್ಗ: ನಗರದ ಗಾಂಧಿಬಜಾರ್ನ ಕಬ್ಬಿನ ಅಂಗಡಿಯಲ್ಲಿ ಹಾಲು ಕುಡಿಯುವಾಗ ಮಹಿಳೆಯ ಪರ್ಸ್ನಲ್ಲಿದ್ದ 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಅಪಹರಿಸಲಾಗಿದೆ.
ತಾಲೂಕಿನ ವೀರಣ್ಣನಬೆನವಳ್ಳಿ ಗ್ರಾಮದ ಸವಿತಾ ಚಿನ್ನಾಭರಣ ಕಳೆದುಕೊಂಡ ಮಹಿಳೆ. ಸಹೋದರಿ ಅಭಿಲಾಷಿಣಿ ಅವರ ಜೊತೆ ಚಿನ್ನದಂಗಡಿಗೆ ಬಂದಿದ್ದ ಸವಿತಾ ಅವರು 6.780 ಗ್ರಾಂನ ಹ್ಯಾಂಗಿಂಗ್ಸ್ ಮತ್ತು ಕಿವಿ ಮಾಟಿಯನ್ನು ಖರೀದಿಸಿದ್ದರು. ನಂತರ ಸಮೀಪದಲ್ಲಿದ್ದ ಕಬ್ಬಿನ ಅಂಗಡಿಗೆ ತೆರಳಿ ಹಾಲು ಕುಡಿದಿದ್ದರು. ಬಳಿಕ ಅಂಗಡಿಯವನಿಗೆ ಹಣ ಕೊಡಲು ಪರ್ಸ್ ನೋಡಿದಾಗ ಜಿಪ್ ಅರ್ಧ ತೆರೆದಿತ್ತು. ಪರ್ಸ್ ತಪಾಸಣೆ ನಡೆಸಿದಾಗ ಚಿನ್ನಾಭರಣ ಇರಲಿಲ್ಲ.
ಈ ಘಟನೆ ಬಗ್ಗೆ ಸವಿತಾ ಅವರು ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…