Categories: Sagara NewsShivamogga

ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ ರೂ. ಹಣ ಸಹಿತ ಓರ್ವ ವಶಕ್ಕೆ

ಸಾಗರ: ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್‌ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿ ದೊರೆತಂತ 2 ಲಕ್ಷ ಹಣದ ಬಗ್ಗೆ ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದಾಗ, ಸರಿಯಾದ ಮಾಹಿತಿಯನ್ನು ನೀಡಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 2 ಲಕ್ಷ ಹಣ ಜಪ್ತಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಎಂಸಿಸಿ ನೋಡಲ್ ಅಧಿಕಾರಿಗಳಾದ ನಾಗೇಶ್ ಬ್ಯಾಲಾಳ್, ಮಹಮ್ಮದ್ ಹನೀಫ್, ಮಾಲಿನಿ, ವಿನಾಯಕ್, ಸಬ್ ಇನ್ಸ್‌ಪೆಕ್ಟರ್ ಹೊಳಬಸಪ್ಪ ಹೊಳಿ ನೇತೃತ್ವದ ತಂಡ ಈ ಹಣವನ್ನು ವಶಕ್ಕೆ ಪಡೆದಿದ್ದಾರೆ.

Malnad Times

Recent Posts

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

7 mins ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

7 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

17 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

23 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago