ಶಿವಮೊಗ್ಗ : ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಒತ್ತಾಯಿಸಿ ಜಯಕರ್ನಾಟಕ ಸಂಘಟನೆ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು.
ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು. 2023 ಏಪ್ರಿಲ್ 24ರಿಂದ ನವದೆಹಲಿಯ ಜಂತರ್-ಮಂಥರ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸ್ ದೂರು ನೀಡಿದ್ದರೂ ಸಹ ಎಫ್.ಐ.ಆರ್ ದಾಖಲಾಗಿಲ್ಲ. ಸುಪ್ರೀಂಕೋರ್ಟ್ನ ಮಧ್ಯ ಪ್ರವೇಶದ ನಂತರವಷ್ಟೇ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ
ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…