Categories: Shivamogga

ಕ್ರಿಟಿಕಲ್ ಬೂತ್ ಪರಿಶೀಲಿಸಿದ ಚುನಾವಣಾ ವೀಕ್ಷಕರು

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್, ವಲ್ನರಬಲ್ ಮತ್ತು ಶ್ಯಾಡೋ ಮತಗಟ್ಟೆಗಳಿಗೆ ಗುರುವಾರ ಭೇಟಿ ನೀಡಿದ ಚುನಾವಣಾ ಸಾಮಾನ್ಯ ವೀಕ್ಷಕರಾದ ಪೂನಂ ಅವರು ಅಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದರು.

ತೀರ್ಥಹಳ್ಳಿಯ ಸಹಾಯಕ ಚುನಾವಣಾಧಿಕಾರಿಗೆ ವಲ್ನರಬಲ್ ಮತಗಟ್ಟೆಗಳಲ್ಲಿ ಸರಿಯಾಗಿ ಮತದಾನ ಆಗುವಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು.

ಮತದಾರರ ಮಾಹಿತಿ ಚೀಟಿ ವಿತರಣೆಯನ್ನು ಸಮರ್ಪಕವಾಗಿ ಎಲ್ಲಾ ಮತದಾರರಿಗೆ ತಲುಪಿಸಬೇಕು. ವಿಶೇಷ ಚೇತನ ಮತದಾರರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳು, ಫ್ಲೈಯಿಂಗ್ ಸ್ಕ್ವಾಡ್ ಟೀಮ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದರು.

Malnad Times

Recent Posts

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

8 hours ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 day ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

1 day ago