ಖೇಲೊ ಇಂಡಿಯಾ ಪ್ಯಾರಾ ಒಲಿಂಪಿಕ್ಸ್‌ ; ಬೆಳ್ಳಿ ಪದಕ ಪಡೆದ ತೀರ್ಥಹಳ್ಳಿಯ ಸೂರ್ಯ

ತೀರ್ಥಹಳ್ಳಿ : ನವದೆಹಲಿಯ ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ನಡೆದ ಖೇಲೊ ಇಂಡಿಯಾ ಪ್ಯಾರಾ ಒಲಿಂಪಿಕ್ಸ್‌-2023ರ ಪುರುಷರ ಶಾಟ್‌ಪಟ್‌ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಶೇಡ್ಗಾರು ಗ್ರಾಪಂ ವ್ಯಾಪ್ತಿಯ ಕಟ್ಟೇಹಕ್ಕಲು ಸಮೀಪದ ತಗಡವಳ್ಳಿ ಗ್ರಾಮದ ಸೂರ್ಯ ಟಿ.ಡಿ. ಬೆಳ್ಳಿ ಪದಕ ಪಡೆದಿದ್ದಾರೆ.

ತುಂಗಾ ಮಹಾವಿದ್ಯಾಲಯದಲ್ಲಿ ಬಿಎ ಪದವಿ ಪಡೆದುಕೊಂಡಿರುವ ಇವರು ತಗಡವಳ್ಳಿ ದಯಾನಂದ ಟಿ.ಎಸ್. ಮತ್ತು ರೇಷ್ಮಾ ಜೆ.ಎಸ್.‌ ದಂಪತಿ ಪುತ್ರ. ಇವರಿಗೆ ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಎಸ್.ಡಿ. ಈಶನ್‌ ತರಬೇತಿ ನೀಡಿದ್ದಾರೆ.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

4 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

16 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

19 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

20 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago