ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣವನ್ನು ತನಿಖೆ ಮಾಡುತ್ತೇವೆ ; ಸಿದ್ದರಾಮಯ್ಯ

0 229

ಬೆಂಗಳೂರು : ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿಯ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ನಡೆಸಿದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಮಾಧ್ಯಮದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತಾನೇ ಇದರ ಬಗ್ಗೆ ಮಾಹಿತಿ ಪಡೆದಿದ್ದೇನೆ.

ಅಧಿಕಾರಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದರು. ಅವರ ಪತಿ ಊರಿನಲ್ಲಿ ಇದ್ದರು. ಸದ್ಯಕ್ಕೆ ಇದು ಆರಂಭಿಕ ಮಾಹಿತಿ. ಕೊಲೆಯ ಬಗ್ಗೆ ಸಂಪೂರ್ಣವಾದ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Leave A Reply

Your email address will not be published.

error: Content is protected !!