ತೀರ್ಥಹಳ್ಳಿ: ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು.
ಎಸ್ಪಿ ಮಿಥುನ್ ಕುಮಾರ್ ಜಿ. ಕೆ., ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 5,200 ರೂ. ಮೌಲ್ಯದ 190 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಎರಡು ಬೈಕ್ಗಳನ್ನು ಅಮಾನತುಪಡಿಸಿಕೊಂಡು ಈ ಮೂವರು ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…
ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…
ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…