ಶಿವಮೊಗ್ಗ: ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡುತ್ತಿದ್ದು, ಮೆಸ್ಕಾಂ ಶಿವಮೊಗ್ಗ ವೃತ್ತ ವ್ಯಾಪ್ತಿಯ ಗ್ರಾಹಕರಿಗೆ ಈ ಕೆಳಕಂಡಂತೆ ಸೌಲಭ್ಯವನ್ನು ನೀಡಲಾಗಿದೆ.
ದಿ: 01-08-2023 ರಿಂದ 13-08-2023 ರವರೆಗೆ ಒಟ್ಟು ಗೃಹಬಳಕೆ ಗ್ರಾಹಕರ ಸಂಖ್ಯೆ 527014 ಆಗಿರುತ್ತದೆ. ಒಟ್ಟು ನೋಂದಾಯಿಸಿದ ಗ್ರಾಹಕರ ಸಂಖ್ಯೆ 404674, ಶೇ.ನೋಂದಾಯಿತ ಗ್ರಾಹಕರ ಸಂಖ್ಯೆ ಶೇ.77. ಗೃಹಜ್ಯೋತಿ ಗ್ರಾಹಕರಿಗೆ ವಿತರಿಸಿದ ಒಟ್ಟು ಬಿಲ್ಲುಗಳು 208785, ಗೃಹಜ್ಯೋತಿ ಗ್ರಾಹಕರಿಗೆ ಶೂನ್ಯ ಬಿಲ್ಲುಗಳನ್ನು ವಿತರಿಸಿರುವುದು 164245 ಗ್ರಾಹಕರಿಗೆ. ಶೂನ್ಯ ಬಿಲ್ ಸಬ್ಸಿಡಿ ಮೊತ್ತ ರೂ.43770432. ನೆಟ್ ಬಿಲ್ ನೀಡಿರುವ ಗ್ರಾಹಕರ ಸಂಖ್ಯೆ 44540, ನೆಟ್ಬಿಲ್ ಸಬ್ಸಿಡಿ ಮೊತ್ತ ರೂ. 21657181, ಒಟ್ಟು ಸಬ್ಸಿಡಿ ಮೊತ್ತ ರೂ.65427614 ನೀಡಲಾಗಿರುತ್ತದೆ ಎಂದು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್(ವಿ) ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…