Categories: Shivamogga

ಗೃಹಲಕ್ಷ್ಮೀ ಯೋಜನೆಗೆ 3 ದಿನ ಕ್ಯಾಂಪ್ ಆಯೋಜನೆ

ಶಿವಮೊಗ್ಗ : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ (Gruhalakshmi Scheme) ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ.

ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಒ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Malnad Times

Recent Posts

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

27 mins ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

55 mins ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

4 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

16 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

17 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago