ಶಿವಮೊಗ್ಗ : ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…