ಶಿವಮೊಗ್ಗ : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ನಿನ್ನೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಮುಂದಿನ 3-4 ದಿನಗಳಲ್ಲಿ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 24, 25 ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 26 ರಂದು ಕಲಬುರ್ಗಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್ 27ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಶಿವಮೊಗ್ಗ, ಕಲಬುರ್ಗಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…