Categories: Shivamogga

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯನೂರು ಶಿವಾನಾಯ್ಕ್ ನೇಮಕ


ಶಿವಮೊಗ್ಗ: ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಆಯನೂರು ಶಿವಾನಾಯ್ಕ್ ನೇಮಕವಾಗಿದ್ದಾರೆ. ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಈ ನೇಮಕ ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಿದ್ದಾರೆ.


ಆಯನೂರು ಶಿವಾನಾಯ್ಕ ಅವರು, ಯುವ ಜನತಾದಳ ಜಿಲ್ಲಾಧ್ಯಕ್ಷ, ರಾಜ್ಯಪ್ರಧಾನ ಕಾರ್ಯದರ್ಶಿ, ಪರಿಶಿಷ್ಟ ವರ್ಗಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೂರು ದಶಕಗಳ ಕಾಲ ಪಕ್ಷದಲ್ಲಿ ನಿಷ್ಠೆ ಮತ್ತು ಸೇವೆಯನ್ನು ಗುರುತಿಸಿ ಪ್ರಸ್ತುತ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

59 mins ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

3 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

16 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

18 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

18 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

19 hours ago