ಟ್ರ್ಯಾಕ್ಟರ್‌ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

0 47

ಶಿವಮೊಗ್ಗ : ಜಿಲ್ಲೆಯ ಆಯನೂರು ಗ್ರಾಮದಲ್ಲಿ ಕೆರೆ ದಂಡೆ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾದ ಘಟನೆ ವರದಿಯಾಗಿದೆ.

ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ನಡೆದ ಘಟನೆ ನಡೆದಿದ್ದು, ಸಾವನ್ನಪ್ಪಿದ ವ್ಯಕ್ತಿಯನ್ನು ತಮಡಿಹಳ್ಳಿ ಗ್ರಾಮದ ಬೀರೇಶ (40) ಎಂದು ಗುರುತಿಸಲಾಗುದೆ.

ಇನ್ನು ಮಧು ಎಂಬ ಯುವಕಜರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆಯು ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Leave A Reply

Your email address will not be published.

error: Content is protected !!