ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಧೀಕ್ಷಾ (20) ಗುರುವಾರ ರಾತ್ರಿ ತಂದೆ, ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
ಜಯಚಾಮರಾಜೇಂದ್ರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…