ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ.
ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನ-ಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತು.ಮೇ.ಯೋ.ವಿ. ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…