ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 100 ಚೀಲ ಅಕ್ಕಿ ವಶಕ್ಕೆ !

0 50

ಶಿವಮೊಗ್ಗ : ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ 100 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದ್ದು ಇಂದು ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಒಟ್ಟು 100 ಬ್ಯಾಗ್ ಗಳಲ್ಲಿದ್ದ ಅಂದಾಜು 1,56,000 ರೂ. ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

Leave A Reply

Your email address will not be published.

error: Content is protected !!