ಶಿವಮೊಗ್ಗ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಇಂದು ಎಫ್ಎಸ್ಟಿ -2 ಬಿ ತಂಡದವರು ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆ ಮಧ್ಯೆ ವಾಹನ ತಪಾಸಣೆ ಮಾಡುವ ವೇಳೆ ಸೊರಬ ವಾಸಿ ಮುನ್ನೀರ್ ಎಂಬವವರು ದಾಖಲೆ ಇಲ್ಲದೆ ವಾಹನದಲ್ಲಿ ರೂ.1,50,000 ಗಳನ್ನು ಸಾಗಿಸುತ್ತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…