ಶಿವಮೊಗ್ಗ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನಗಳ ಪ್ರಕಾರ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್ಸೆಟ್ ಗ್ರಾಹಕರು ತಮ್ಮ ಸ್ಥಾವರ ಸಂಖ್ಯೆಗೆ ಆಧಾರ್ ಜೋಡಣೆ ಮಾಡಬೇಕಾಗಿರುತ್ತದೆ.
ಆದುದರಿಂದ ಮೆಸ್ಕಾಂ ವ್ಯಾಪಿಯಲ್ಲಿ ಬರುವ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ 10 ಹೆಚ್.ಪಿ ಮತ್ತು ಅದಕ್ಕಿಂತ ಕಡಿಮೆ ವಿದ್ಯುತ್ ಹೊಂದಿರುವ ನೀರಾವರಿ ಪಂಪ್ಸೆಟ್ ಗ್ರಾಹಕರು ಸಮೀಪದ ಮೆಸ್ಕಾಂ ಉಪವಿಭಾಗ ಕಛೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಾವರಗಳಿಗೆ ಆಧಾರ್ ಜೋಡಣೆ ಮಾಡಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…