ನೀರಿನ ಬಕೆಟ್‌ಗೆ ಬಿದ್ದು ಉಸಿರು ಚೆಲ್ಲಿದ ಮಗು !

0 835

ಸಾಗರ : ನೀರಿನ ಬಕೆಟ್‌ಗೆ ಬಿದ್ದು ಮಗು ಮೃತಪಟ್ಟ ಮನಕಲಕುವ ಘಟನೆ ಪಟ್ಟಣದ ಜೋಸೆಫ್ ಬಡಾವಣೆಯಲ್ಲಿ ಭಾನುವಾರ ನಡೆದಿದೆ.

ಆಸಿಫ್ ಎಂಬುವವರ ಪುತ್ರಿ ಆನಂ ಫಾತಿಮಾ ಮೃತ ಮಗು. ಮನೆಯ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್‌ಗೆ ಆಕಸ್ಮಿಕವಾಗಿ ಬಿದ್ದು ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!