ರಿಪ್ಪನ್ಪೇಟೆ: ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ 226 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 221 ವಿದ್ಯಾರ್ಥಿಗಳು ಉತ್ತೀರ್ಣಾರಾಗುವುದರೊಂದಿಗೆ ಶೇ. 97.78 ರಷ್ಟು ಫಲಿತಾಂಶ ಪಡೆದು ಅತ್ಯುತ್ತಮ ಸಾಧನೆ ಗಳಿಸಿದ್ದು ವಿದ್ಯಾರ್ಥಿಗಳನ್ನು ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದ ಮತ್ತು ಸಿಡಿಸಿಯವರು ಅಭಿನಂದಿಸಿದ್ದಾರೆ.
ಕಲಾ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 69 ವಿದ್ಯಾರ್ಥಿಗಳು ಉತ್ತೀರ್ಣಾರಾಗಿ ಶೇ. 98.57 ರಷ್ಟು, ವಿಜ್ಞಾನ ವಿಭಾಗದಲ್ಲಿ 85 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 84 ವಿದ್ಯಾರ್ಥಿಗಳು ಉತ್ತೀರ್ಣಾರಾಗಿ ಶೇಕಡಾ 95.77 ರಷ್ಟು, ವಾಣಿಜ್ಯ ವಿಭಾಗದಲ್ಲಿ 71 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 68 ವಿದ್ಯಾರ್ಥಿಗಳು ಉತ್ತೀರ್ಣಾರಾಗಿ 98.82 ರಷ್ಟು ಫಲಿತಾಂಶ ಪಡೆಯುವ ಮೂಲಕ ವಿಜ್ಞಾನ ವಿಭಾಗದಲ್ಲಿ ಭೂಮಿಕಾ 589 ಅಂಕ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಇಂಚರಾ 577 ಅಂಕ ಮತ್ತು ಕಲಾ ವಿಭಾಗದಲ್ಲಿ ತುಳಸಿ 578 ಅತಿ ಹೆಚ್ಚು ಆಂಕ ಗಳಿಸುವುದರೊಂದಿಗೆ ಅತ್ಯುತ್ತಮ ಸಾಧನೆ ಮಾಡಿದರಂತೆ.
ಅತ್ಯುನ್ನತ ಶ್ರೇಣಿಯಲ್ಲಿ 22 ಪ್ರಥಮ ದರ್ಜೆ 162 ದ್ವಿತೀಯ ದರ್ಜೆಯಲ್ಲಿ 34 ತೃತೀಯ ದರ್ಜೆಯಲ್ಲಿ 03 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆಂದು ಪ್ರಾಚಾರ್ಯ ಎ. ಮಂಜುನಾಥ ಮಾಧ್ಯಮದವರಿಗೆ ವಿವರಿಸಿದರು.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…