ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಧ್ಯೆ ಅಪಘಾತವಾಗಿದೆ.
ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…