ಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ ಆರೋಪ ; ಶಿಕ್ಷಕನಿಂದ ಕ್ಷಮೆಯಾಚನೆ

ರಿಪ್ಪನ್‌ಪೇಟೆ: ಸಮೀಪದ ಅಮೃತ (Amrutha) ಗ್ರಾಮದ ಕೆಪಿಎಸ್ (KPS) ಪ್ರಾಥಮಿಕ ಶಾಲೆಯಲ್ಲಿ (School) ಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕರೊಬ್ಬರು ಮೊಟ್ಟೆ (Egg) ತಿನ್ನುವಂತೆ ಒತ್ತಡ ಹಾಕಿದ ಘಟನೆಯೊಂದು ಬೆಳಕಿಗೆ ಬರುವುದರೊಂದಿಗೆ ಪೋಷಕ ವರ್ಗದವರ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಮಹತ್ವಾಕಾಂಕ್ಷಿ ಯೋಜನೆಯಡಿ ಶಾಲಾ ಶಿಕ್ಷಕರು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ನೀಡುವ ಯೋಜನೆ ಜಾರಿಯಿದೆ. ಅದರಂತೆ ಸಮೀಪದ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲಾ … Continue reading ಬ್ರಾಹ್ಮಣ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ ಆರೋಪ ; ಶಿಕ್ಷಕನಿಂದ ಕ್ಷಮೆಯಾಚನೆ