ಶಿವಮೊಗ್ಗ : ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…