Categories: Shivamogga

ಮತ ಚಲಾಯಿಸಲು ವೇತನ ಸಹಿತ ರಜೆ


ಶಿವಮೊಗ್ಗ: ಭಾರತ ಚುನಾವಣಾ ಆಯೋಗವು ಮೇ.10 ರಂದು ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರ್ಹ ಮತದಾನ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

24 mins ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

2 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

15 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

17 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

18 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

19 hours ago