ತೀರ್ಥಹಳ್ಳಿ : ಇಲ್ಲಿನ ಮಲ್ನಾಡ್ ಕ್ಲಬ್ ಅಧ್ಯಕ್ಷ ಜೆ.ಟಿ. ಸುಂದರೇಶ್ (68) ಮಂಗಳವಾರ ಸಂಜೆ ಆನಂದಗಿರಿ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಸಹ್ಯಾದ್ರಿ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪಾಂಶುಪಾಲರಾಗಿದ್ದ ಅವರು ಕಾಲೇಜಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತುಂಗಾ ವಿದ್ಯಾವರ್ಧಕ ಸಂಘದ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರ ಅಂತ್ಯಕ್ರಿಯೆ ಬೆಜ್ಜವಳ್ಳಿ ಸಮೀಪದ ಗಂಟೆ ಜನಗಲ್ ಸ್ವಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…