ಹೊಸನಗರ: ತಾಲ್ಲೂಕಿನ ಮಾವಿನಕೊಪ್ಪ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಿರ್ದೆಶಕರ ಚುನಾವಣೆ ಮಾರ್ಚ್ 10ರಂದು ನಡೆದಿದ್ದು ಅಧ್ಯಕ್ಷರಾಗಿ ಹೆಚ್.ಜಿ ಪ್ರವೀಣ್ಕುಮಾರ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮಾವಿನಕೊಪ್ಪ ಈಶ್ವರ, ನಿರ್ದೇಶಕರುಗಳಾಗಿ ಸುರೇಂದ್ರ, ಶ್ರೀಧರ ಡಿ.ಎಸ್, ಸುಬ್ರಹ್ಮಣ್ಯ, ಅಣ್ಣಪ್ಪ, ಸುಶೀಲ ಹಾಗೂ ಸುಮಿತ್ರ ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಶಿಕ್ಷಕ ಚಂದ್ರಶೇಖರ್ ಕಾರ್ಯನಿರ್ವಹಿಸಿದ್ದು ಕಾರ್ಯದರ್ಶಿ ಪ್ರಭುಗೌಡರವರು ಉಪಸ್ಥಿತರಿದ್ದರು.
ಅಭಿನಂದನೆ:
ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರವೀಣ್ ಕುಮಾರ್ರವರನ್ನು ನ್ಯಾಯವಾದಿ ಗುರುಕಿರಣ್ರವರು ಅಭಿನಂದಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…