ಯುಗಾದಿ ಅಂಗವಾಗಿ ಕೋಡೂರು ಶ್ರೀ ಶಂಕರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ವ್ರತ, ಗಣಹೋಮ

0 283

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಕೋಡೂರು ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಏಪ್ರಿಲ್ 10 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಲೋಕಕಲ್ಯಾಣಾರ್ಥವಾಗಿ ಗಣಹೋಮ ನೆರವೇರಲಿದೆ.

ಈ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನಾಶೀರ್ವಾದ ಪಡೆಯುವಂತೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!