ರಿಪ್ಪನ್‌ಪೇಟೆಯಲ್ಲಿ ಜಿ.ಎಸ್.ಬಿ. ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ

ರಿಪ್ಪನ್‌ಪೇಟೆ: ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ  ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ ಜಿ.ಎಸ್.ಬಿ.ಸಮಾಜದವರ ಸಂಸದ ಬಿ.ವೈ.ರಾಘವೇಂದ್ರ ಸನ್ಮಾನ ಸ್ವೀಕರಿಸಿ ಮಾತನಾಡಿ, ಜಿಲ್ಲೆಯಲ್ಲಿನ ಸಣ್ಣ-ಪುಟ್ಟ ಜನಾಂಗದ  ಸಮಾಜಭಾಂದವರು  ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ  ಜಿ.ಎಸ್.ಬಿ.ಸಮಾಜದವರು ಮಾತ್ರ ಆನುದಾನ ಪಡೆಯುವಲ್ಲಿ ನಿರ್ಲಕ್ಷ್ಯಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು ಸಂಸದ ರಾಘವೇಂದ್ರ  ನೀಡಿದರು.

ಜಿ.ಎಸ್.ಬಿ.ಸಮಾಜದ ಅಧ್ಯಕ್ಷ  ಗಣೇಶ ಎನ್ ಕಾಮತ್, ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಆರ್.ಎಸ್.ಎಸ್. ಪ್ರಮುಖ ಕಾರ್ತಿಕ್ ಎನ್ ನಾಯ್ಕ್, ಬಾಳೂರು ಗೇರು ಬೀಜ ಫ್ಯಾಕ್ಟರಿ ಮಾಲೀಕರು ಮತ್ತು ಜಿ.ಎಸ್.ಬಿ.ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago