ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ನಿವಾಸಿಯಾಗಿದ್ದಾನೆ.
ಕಳೆದೆರಡು ತಿಂಗಳುಗಳಿಂದ ರಿಪ್ಪನ್ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ.
ಮೃತದೇಹವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದ್ದು ರಿಪ್ಪನ್ಪೇಟೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…