ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ ; ಆರೋಪ

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷಲನ್ ಆಂಟಿ ಕ್ರೈಂ ಮತ್ತು ಹ್ಯೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕನ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ಸಮಾರು 37 ವರ್ಷದ ಶ್ವೇತಾ ಎಂಬ ಮಹಿಳೆ ತಾನು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿ ಎಂದು ಹೇಳುತ್ತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರಗ ಜ್ಞಾನೇಂದ್ರಸೇರಿದಂತೆ … Continue reading ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ ; ಆರೋಪ