ರೈಲ್ವೆ ನಿವೃತ್ತ ಪೊಲೀಸ್ ಅಧಿಕಾರಿ ನಿಧನ

0 393

ರಿಪ್ಪನ್‌ಪೇಟೆ: ಇಲ್ಲಿನ ಬರುವೆ ಗ್ರಾಮದ ನಿವಾಸಿ ರೈಲ್ವೆ ನಿವೃತ್ತ ಪೊಲೀಸ್ ಅಧಿಕಾರಿ ಸುರೇಶ್ (61) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave A Reply

Your email address will not be published.

error: Content is protected !!